Monthly Archives: November 2011

ಮಡೆಸ್ನಾನ ಬೆಂಬಲಿಸುವ ವಿತಂಡವಾದಿಗಳಿಗೆ ಯಾವಾಗ ಬುದ್ಧಿ ಬರುವುದು?

– ಹನುಮಂತ ಹಾಲಿಗೇರಿ ಸಾಮಾಜಿಕ ಜಾಲತಾಣ ಪೆಸ್‌ಬುಕ್‌ನಲ್ಲಿ ಮಡೆಸ್ನಾನದ ಬಗ್ಗೆ ಬಹಳಷ್ಟು ಬಿಸಿ ಬಿಸಿಚರ್ಚೆಯಾಗುತ್ತಿದೆ. ಈ ಚರ್ಚೆಯಲ್ಲಿ ಸಧ್ಯ ಮೂರು ವಾದಗಳು ಚಾಲ್ತಿಯಲ್ಲಿವೆ. ಮೊದಲನೆಯದಾಗಿ `ಎಂಜೆಲೆಲೆಯ ಮೇಲೆ ಉರುಳೋದು ಬಿಡೋದು ಉರುಳುವವರ ನಂಬಿಕೆಗೆ ಸಂಬಂಧಪಟ್ಟದ್ದು. ಅದನ್ನು ಬೇಡ ಎನ್ನಲು ನಾವು ಯಾರು’ ಎಂದು ಪ್ರತ್ಯಕ್ಷವಾಗಿಯೆ ಮಡೆಸ್ನಾನವನ್ನು ಬೆಂಬಲಿಸುವ ವಿತಂಡವಾದಿಗಳು. ಎರಡನೆಯದಾಗಿ ‘ಮಡೆಸ್ನಾನ ಅನಾದಿ ಕಾಲದಿಂದ ನಡೆದುಕೊಂಡ ಆಚರಣೆ. ಇದು ನಂಬಿಕೆಗೆ ಸಂಬಂಧಪಟ್ಟದ್ದು. ದಿಡೀರ್ ಎಂದು ನಿಷೇಧಿಸಲಿಕ್ಕೆ ಆಗುವುದಿಲ್ಲ. ಕಾಲ ಉರುಳುವಿಕೆಯಲ್ಲಿ …ಮುಂದಕ್ಕೆ ಓದಿ

ಕಾರ್ಮಿಕರ ದ್ವನಿಯಾಗಬಲ್ಲ “ಲೇಬರ್ ಲೈನ್” ಪತ್ರಿಕೆ

ಕಾರ್ಮಿಕರ ದ್ವನಿಯಾಗಬಲ್ಲ “ಲೇಬರ್ ಲೈನ್” ಪತ್ರಿಕೆ

-ಅರುಣ್ ಜೋಳದಕೂಡ್ಲಿಗಿ ಈಚೆಗೆ ಕಾರ್ಮಿಕ ಪರ ಚಟುವಟಿಕೆಗಳು ಮುಖ್ಯವೆನ್ನಿಸುವಂತೆ ಕಾಣುತ್ತಿಲ್ಲ. ಕಾರಣ ಕಾರ್ಮಿಕರ ಸಮಸ್ಯೆಗಳು ಬಗೆಹರಿದು ಸುಖಿಗಳಾಗಿದ್ದಾರೆಂದಲ್ಲ, ಬದಲಿಗೆ ಕಾರ್ಮಿಕರು ದೊಡ್ಡ ದ್ವನಿ ಎತ್ತದಂತೆ ವ್ಯವಸ್ಥೆ ಕಟ್ಟಿಹಾಕಿದೆಯಷ್ಟೆ. …ಮುಂದಕ್ಕೆ ಓದಿ

ಅನಾರೋಗ್ಯ, ವರ್ತಮಾನ.ಕಾಮ್, ಕೈಜೋಡಿಸಬೇಕಾದ ಸಮಯ

ಅನಾರೋಗ್ಯ, ವರ್ತಮಾನ.ಕಾಮ್, ಕೈಜೋಡಿಸಬೇಕಾದ ಸಮಯ

ಸ್ನೇಹಿತರೆ, ಕೆಲವೊಂದು ವಿಚಾರಗಳನ್ನು ಹೇಳಬೇಕಿದೆ. ಇದು “ವರ್ತಮಾನ.ಕಾಮ್”ಗೆ ಸಂಬಂಧಿಸಿದ್ದಾದ್ದರಿಂದ ಒಂದಷ್ಟು ವೈಯಕ್ತಿಕ ವಿಚಾರಗಳಿದ್ದರೂ ಇಲ್ಲಿ ಹೇಳುವುದು ಸೂಕ್ತ. ಹೀಗಾಗುತ್ತದೆ ಎನ್ನುವ ಯಾವ ಕಲ್ಪನೆಯೂ ಇರಲಿಲ್ಲ. ದೈಹಿಕವಾಗಿ ಸಾಕಷ್ಟು …ಮುಂದಕ್ಕೆ ಓದಿ

ಮಡೆಸ್ನಾನ ಎಂಬ ವಿಕೃತಿ

ಮಡೆಸ್ನಾನ ಎಂಬ ವಿಕೃತಿ

 -ಡಾ. ಎನ್ ಜಗದೀಶ್ ಕೊಪ್ಪ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಮಣ್ಯ ದೇವಸ್ಥಾನದಲ್ಲಿ ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ಮಡೆಸ್ನಾನ ಎಂಬ ಅನಾಗರೀಕ ಸಂಸ್ಕೃತಿಯ ಆಚರಣೆ ಇಡೀ …ಮುಂದಕ್ಕೆ ಓದಿ

ಜೀವನದಿಗಳ ಸಾವಿನ ಕಥನ – 13

ಜೀವನದಿಗಳ ಸಾವಿನ ಕಥನ – 13

– ಜಗದೀಶ್ ಕೊಪ್ಪ ಹರಿಯುವ ಎಲ್ಲಾ ನದಿಗಳೂ ಸ್ವಚ್ಛವಾದ ತಿಳಿನೀರನ್ನು ಒಳಗೊಂಡಿರುವುದಿಲ್ಲ. ಜಗತ್ತಿನ ಎಲ್ಲಾ ನದಿಗಳೂ ನೀರಿನ ಜೊತೆ ಹೂಳನ್ನು ಹೊತ್ತು ಹರಿಯುವುದು ಸಹಜ. ಅದರಲ್ಲೂ ಬಹುತೇಕ …ಮುಂದಕ್ಕೆ ಓದಿ

J Dey Murder: Reports of Journalist Arrested

J Dey Murder: Reports of Journalist Arrested

Mumbai police have arrested journalist Jigna Vora in connection with murder of crime journalist J.Dey. According to the police she …ಮುಂದಕ್ಕೆ ಓದಿ

ಕಡಿವಾಣ ಹಾಕದಷ್ಟು ನಾವೆಲ್ಲ ನಿತ್ರಾಣರಾಗಿದ್ದೇವೆಯೇ?

ಕಡಿವಾಣ ಹಾಕದಷ್ಟು ನಾವೆಲ್ಲ ನಿತ್ರಾಣರಾಗಿದ್ದೇವೆಯೇ?

–  ಬಿ.ಶ್ರೀಪಾದ ಭಟ್ ಈ ದೇಶದ ನಾಲ್ಕು ಸ್ತಂಭಗಳೆಂದು ಕರೆಯಿಸಿಕೊಳ್ಳುವ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಪತ್ರಿಕಾರಂಗಗಳು ಇಂದು ಹಿಂದೆಂದಿಗಿಂತಲೂ ಸುದ್ದಿಯಲ್ಲಿವೆ, ಅದರೆ ಕೆಟ್ಟ ಕಾರಣಗಳಿಗಾಗಿ. ಶಾಸಕಾಂಗ, ಕಾರ್ಯಾಂಗಗಳು …ಮುಂದಕ್ಕೆ ಓದಿ

ಊಟ ಮಾಡಿದರೆ ಕೈಯೆಲ್ಲ ಹಸಿರು!

ಊಟ ಮಾಡಿದರೆ ಕೈಯೆಲ್ಲ ಹಸಿರು!

– ಹುಲಿಕಲ್ ನಟರಾಜ್ ಕೊಪ್ಪಳದಲ್ಲಿ ನಾನು ಒಂದು ಕಾರ್ಯಕ್ರಮದಲ್ಲಿದ್ದೆ. ಪವಾಡ ಬಯಲು ಕಾರ್ಯಕ್ರಮದ ನಂತರ ಕೆಲವರು ಅವರ ಅನುಭವಗಳನ್ನು ಹಂಚಿಕೊಳ್ಳುತ್ತಿದ್ದರು. ಅದರಲ್ಲಿ ಒಬ್ಬರು ಬಂದು,`ಸರ್ ನಮ್ಮೂರಿನಲ್ಲಿ ಒಂದು …ಮುಂದಕ್ಕೆ ಓದಿ

ತನಿಖೆಗೆ ಆದೇಶ

ತನಿಖೆಗೆ ಆದೇಶ

– ವರ್ತಮಾನ ಬಳಗ ಸಚಿವ ವಿ.ಸೋಮಣ್ಣ ವಿರುದ್ಧದ ಆರೋಪಗಳ ತನಿಖೆಗೆ ಲೋಕಾಯುಕ್ತ ನ್ಯಾಯಾಲಯ ಆದೇಶ ನೀಡಿದೆ. ಅಪರಾಧ ದಂಡ ಸಂಹಿತೆ 156 (3) ವಿಧಿ ಅಡಿ ನ್ಯಾಯಾಧೀಶರಿಗೆ …ಮುಂದಕ್ಕೆ ಓದಿ

ರವಿಕೃಷ್ಣಾರೆಡ್ಡಿ ಶೀಘ್ರ ಗುಣಮುಖರಾಗಲಿ: ವರ್ತಮಾನ ಬಳಗ

ರವಿಕೃಷ್ಣಾರೆಡ್ಡಿ ಶೀಘ್ರ ಗುಣಮುಖರಾಗಲಿ: ವರ್ತಮಾನ ಬಳಗ

ರವಿಕೃಷ್ಣಾ ರೆಡ್ಡಿ ಅವರು ನಿನ್ನೆ ಅಸ್ಪತ್ರೆಗೆ ದಾಖಲಾಗಿದ್ದಾರೆ. ಡೆಂಗಿ ಜ್ವರ ಅವರ ಅನಾರೋಗ್ಯಕ್ಕೆ ಕಾರಣವೆಂದು ಗೊತ್ತಾಗಿದ್ದು, ಇನ್ನೂ ಎರಡು ಮೂರು ದಿನ ಆಸ್ಪತ್ರೆಯಲ್ಲೇ ಇರಬೇಕೆಂದು ವೈದ್ಯರು ತಿಳಿಸಿದ್ದಾರೆ. …ಮುಂದಕ್ಕೆ ಓದಿ

Page 1 of 41234»
ವರ್ತಮಾನ – Vartamaana ©ಹಕ್ಕುಗಳು: ಆಯಾ ಲೇಖಕರದು. ಕಾಯ್ದಿರಿಸಲಾಗಿದೆ.