Elephant Corridor…ಎಂಬ ಆನೆ ದಾರಿ

-ಪ್ರಸಾದ್ ರಕ್ಷಿದಿ ಕಾಡಾನೆಗಳಿಂದ ಧಾಳಿಗೊಳಗಾಗುತ್ತಿರುವವರ ಸಂಖ್ಯೆ ಏರುತ್ತಲೇ ಇದೆ.  ಪ್ರತಿನಿತ್ಯವೆಂಬಂತೆ ಪತ್ರಿಕೆಗಳಲ್ಲಿ ಆನೆಗಳಿಂದ ಗಾಯಗೊಂಡಿರುವವರ, ಸತ್ತುಹೋದವರ ವರದಿಗಳು ಬರುತ್ತಿವೆ. ಕರ್ನಾಟಕದ ದಕ್ಷಿಣ ಒಳನಾಡಿನ ಪ್ರದೇಶಗಳಾದ ಚಿಕ್ಕಮಗಳೂರು, ಹಾಸನ,

Continue reading »