ಹಸಿವು ಮತ್ತು ಸಾವಿಗೆ ಧರ್ಮದ ಹಂಗಿಲ್ಲ

– ಡಾ.ಎನ್.ಜಗದೀಶ್ ಕೊಪ್ಪ   ಕರ್ನಾಟಕದ ಬುದ್ಧಿವಂತರ ನಾಡೆಂದು ಹೆಸರಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೇಲಿಂದ ಮೇಲೆ ಸಂಭವಿಸುತ್ತಿರುವ ಅಮಾನುಷವಾದ ಘಟನೆಗಳು ನಾಗರೀಕ ಜಗತ್ತು ತಲೆತಗ್ಗಿಸುವಂತೆ ಮಾಡಿವೆ.

Continue reading »