ವೀರಪ್ಪನ್ ಅಟ್ಟಹಾಸ ಮತ್ತು ಎಎಂಆರ್ ರಮೇಶ್

-ಬಸವರಾಜು ವೀರಪ್ಪನ್… ಹೆಸರೇ ವಿಚಿತ್ರ. ವ್ಯಕ್ತಿಯೂ ವಿಚಿತ್ರ. ನಾವು ನಾಡಿನಲ್ಲಿರಲು ಬಯಸಿದರೆ, ಈತ ಕಾಡಿನಲ್ಲಿ ಕಣ್ಮರೆಯಾಗಲು ಕಾತರಿಸುತ್ತಿದ್ದ. ಕರ್ನಾಟಕ, ತಮಿಳುನಾಡು, ಕೇರಳದ ದಟ್ಟ ಕಾಡುಗಳನ್ನೇ ತನ್ನ ಕಾರಾಸ್ಥಾನವನ್ನಾಗಿಸಿಕೊಂಡಿದ್ದ.

Continue reading »