ಆತಂಕದಲ್ಲಿ ತಲ್ಲಣಿಸುತ್ತಿದೆ ಹೆಣ್ಣುಜೀವ

– ರೂಪ ಹಾಸನ ಹಳ್ಳಿಯ ಬಡಕುಟುಂಬವೊಂದರ 11 ವರ್ಷಗಳ ಎಳೆಬಾಲೆ ಅವಳು. ಋತುಮತಿಯಾಗಿ ಆರು ತಿಂಗಳೂ ಕಳೆದಿಲ್ಲ. ಲೈಂಗಿಕತೆ ಎಂದರೇನೆಂದು ಇರಲಿ, ಪ್ರೀತಿ-ಪ್ರೇಮವೆಂದರೆ ಏನೆಂದೂ ಅರಿಯದ ಮುಗ್ಧಳು.

Continue reading »