ಗಂಗೆ, ಗೌರಿ, ಕೆಂಪಿ, ಬುಡ್ಡಿಯರನ್ನು ಕೂಗಿ.. : ಭಾಗ – 1

– ಎಚ್.ಜಯಪ್ರಕಾಶ್ ಶೆಟ್ಟಿ ಭಾಗ – 1 ಅಭಿಮಾನದಿಂದ ಹೇಳುತ್ತೇನೆ ನಾನು ಆಸ್ಪತ್ರೆಯಲ್ಲಿ ಹುಟ್ಟಿಲ್ಲ. ಆಸಾಡಿ ತಿಂಗಳ ಬಿರುಮಳೆಯ ನಡುವೆಯೂ ಮೂರು ದಿನಗಳ ತನಕ ನೋವು ತಿನ್ನುತ್ತಾ

Continue reading »