ಮಕ್ಕಳಿಗೆ ನ್ಯಾಯ ಇನ್ನೂ ಮರೀಚಿಕೆಯೇ

– ರೂಪ ಹಾಸನ ನಮ್ಮ ಸಮಾಜದಲ್ಲಿ ಅತ್ಯಂತ ಹೆಚ್ಚು ನಿರ್ಲಕ್ಷ್ಯಕ್ಕೆ ಹಾಗೂ ದೌರ್ಜನ್ಯಕ್ಕೆ ಒಳಗಾಗುವವರು ಮಕ್ಕಳು. ಲೈಂಗಿಕ ಕಿರುಕುಳಕ್ಕೆ-ಅತ್ಯಾಚಾರಕ್ಕೆ ಒಳಗಾಗುವ, ಪರಿತ್ಯಜಿಸಲ್ಪಡುವ, ಬಾಲಕಾರ್ಮಿಕರಾಗುವ, ಶಾಲೆಯ ಮೆಟ್ಟಿಲನ್ನೇ ಹತ್ತದ,

Continue reading »