Monthly Archives: September 2013

“ಸಮಾನ ಶಿಕ್ಷಣ ದಿನ”ವಾಗಿ ತಾಯಿ ಸಾವಿತ್ರಿಬಾಯಿ ಫುಲೆ ಜನ್ಮದಿನ

– ರೂಪ ಹಾಸನ “ನಿಜವಾಗಿ ನೋಡಿದರೆ ಈ ಅಭಿನಂದನೆ ನಿನಗೆ ಸಲ್ಲತಕ್ಕದ್ದು. ನಾನು ಕೇವಲ ಬೇರೆ ಬೇರೆ ಕಡೆ ಶಾಲೆಗಳನ್ನು ಪ್ರಾರಂಭಿಸಲು ಕಾರಣಕರ್ತ. ಆದರೆ ನೀನು ಮಾತ್ರ ಶಾಲೆಗಳ ಬೆಳವಣಿಗೆಯ ಹಾದಿಯಲ್ಲಿ ಎದುರಾದ ಎಲ್ಲ ಸಂಕಷ್ಟಗಳನ್ನು ಧೈರ್ಯದಿಂದ ಎದುರಿಸಿರುವೆ. ಅದರಿಂದಾಗಿ ಬಂದಂತಹ ಬಹುಪರಿಯ ದುಃಖಗಳನ್ನು ನುಂಗಿಕೊಳ್ಳುತ್ತಾ ಪ್ರತಿಯೊಂದು ಶಾಲೆಗೂ ಹೊಸ ರೂಪ ಮತ್ತು ಚೈತನ್ಯವನ್ನು ತುಂಬಿರುವೆ. ಅದಕ್ಕಾಗಿ ಇದೋ ನನ್ನ ಮನಃಪೂರ್ವಕ ಅಭಿನಂದನೆಗಳು” ಎನ್ನುತ್ತಾ ಸ್ವಇಚ್ಛೆಯಿಂದ ಶಿಕ್ಷಣ ಕೇಂದ್ರಗಳನ್ನು ತೆರೆದು …ಮುಂದಕ್ಕೆ ಓದಿ

ಮಾಟ-ಮಂತ್ರ ನಿಷೇಧಿಸುವ ಜೊತೆ ಜೊತೆಗೆ ವೈಚಾರಿಕತೆ ಬೆಳಸಿ!

ಮಾಟ-ಮಂತ್ರ ನಿಷೇಧಿಸುವ ಜೊತೆ ಜೊತೆಗೆ ವೈಚಾರಿಕತೆ ಬೆಳಸಿ!

– ಬಿ.ಜಿ.ಗೋಪಾಲಕೃಷ್ಣ ಮಾಟ-ಮಂತ್ರ ನಿಷೇಧಿಸುವ ಕಾನೂನು ಜಾರಿಮಾಡುವ ಜೊತೆ ಜೊತೆಯಲ್ಲಿ, ಸಮಾಜದಲ್ಲಿ ವೈಚಾರಿಕತೆಯನ್ನೂ ಬೆಳಸಬೇಕಾಗಿದೆ. ಮಾನಸಿಕ ಖಿನ್ನತೆಯಿಂದ ಹೂರ ಬರಲು ದೆವ್ವ, ಭೂತ ಬಿಡಿಸುವವರ ಮೂರೆ ಹೋಗುತ್ತಿದ್ದವರು, …ಮುಂದಕ್ಕೆ ಓದಿ

ಗೆದ್ದ ರಾಹುಲ್ ಮುಗ್ಗರಿಸಿದ ಪ್ರತಿಪಕ್ಷಗಳು

ಗೆದ್ದ ರಾಹುಲ್ ಮುಗ್ಗರಿಸಿದ ಪ್ರತಿಪಕ್ಷಗಳು

– ಚಿದಂಬರ ಬೈಕಂಪಾಡಿ   ಸದಾ ಮೌನವಾಗಿರುವ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರು ಮೌನ ಮುರಿಯುವಂತೆ ಮಾಡುವುದು ಯಾರಿಗೆ ಸಾಧ್ಯವೆನ್ನುವುದು ಈಗ ಜಗತ್ತಿಗೇ ಗೊತ್ತಾಗಿದೆ. ಯಾಕೆಂದರೆ ವಿದೇಶ …ಮುಂದಕ್ಕೆ ಓದಿ

CET ಮತ್ತು ಕಾಮೆಡ್-ಕೆ ಗಳಲ್ಲಿ ಡ್ರಾಪ್‌ಔಟ್ ಅಕ್ರಮ : ಅರ್ಹರಿಗೆ ಮತ್ತು ಪ್ರತಿಭಾವಂತರಿಗೆ ಅನ್ಯಾಯ

CET ಮತ್ತು ಕಾಮೆಡ್-ಕೆ ಗಳಲ್ಲಿ ಡ್ರಾಪ್‌ಔಟ್ ಅಕ್ರಮ : ಅರ್ಹರಿಗೆ ಮತ್ತು ಪ್ರತಿಭಾವಂತರಿಗೆ ಅನ್ಯಾಯ

– ರವಿ ಕೃಷ್ಣಾರೆಡ್ದಿ   ಇದು ಬಹಳ ವರ್ಷಗಳಿಂದ ನಡೆದು ಬರುತ್ತಿರುವ ಮೋಸ ವಂಚನೆಗಳ ಕರ್ಮಕಾಂಡ. ಸಾರ್ವಜನಿಕರಿಗೆ ಗೊತ್ತಿರಲಿಲ್ಲ ಅಷ್ಟೇ. ಪ್ರತಿವರ್ಷ ನೂರಾರು ಮೆಡಿಕಲ್ ಸೀಟುಗಳನ್ನು ಅರ್ಹರಿಗೆ …ಮುಂದಕ್ಕೆ ಓದಿ

ಹಿಂದೂಧರ್ಮ – ಗೋಮತಿ ಮತ್ತು ಪೆರಿಯಾರ್

ಹಿಂದೂಧರ್ಮ – ಗೋಮತಿ ಮತ್ತು ಪೆರಿಯಾರ್

 -ಎನ್. ರವಿಕುಮಾರ್, ಶಿವಮೊಗ್ಗ ಕರ್ನಾಟಕ ವಿಚಾರ ವೇದಿಕೆ ಇತ್ತೀಚೆಗೆ ವಿಚಾರ ಸಂಕಿರಣ ಹಾಗು ಪೆರಿಯಾರ್ ಪ್ರಶಸ್ತಿ ವಿತರಣೆ ಕಾರ್ಯಕ್ರಮವನ್ನು ನಡೆಸುವ ಮೂಲಕ ಈ.ವಿ.ಪೆರಿಯಾರ್ (ಈರೋಡು ವೆಂಕಟಪ್ಪ ರಾಮಸ್ವಾಮಿ …ಮುಂದಕ್ಕೆ ಓದಿ

ಜನರಿಂದ, ಜನರಿಗಾಗಿ ಸಮಾಜದಿಂದ ನಾಯಕನಿಂದ, ನಾಯಕನಿಗಾಗಿ ಎನ್ನುವ ಫ್ಯಾಸಿಸ್ಟ್ ವ್ಯವಸ್ಥೆಗೆ ತೆವಳುತ್ತಿರುವ ಇಂಡಿಯಾ

ಜನರಿಂದ, ಜನರಿಗಾಗಿ ಸಮಾಜದಿಂದ ನಾಯಕನಿಂದ, ನಾಯಕನಿಗಾಗಿ ಎನ್ನುವ ಫ್ಯಾಸಿಸ್ಟ್ ವ್ಯವಸ್ಥೆಗೆ ತೆವಳುತ್ತಿರುವ ಇಂಡಿಯಾ

– ಬಿ.ಶ್ರೀಪಾದ ಭಟ್ ಕೆಲವೊಮ್ಮೆ ಚರಿತ್ರೆ ತೆವಳುತ್ತದೆ, ಬಸವನ ಹುಳುವಿನ ಹಾಗೆ;ನಿ ಧಾನಕ್ಕೆ ಚಲಿಸುವ ಉಡದ ಹಾಗೆ. ಕೆಲವೊಮ್ಮೆ ಚರಿತ್ರೆ ಹಾರುತ್ತದೆ, ಹದ್ದಿನ ಹಾಗೆ. ಮಿಂಚಿನ ಹಾಗೆ …ಮುಂದಕ್ಕೆ ಓದಿ

ಭಾರತಕ್ಕೆ ಬೇಕಾಗಿರುವುದಾದರೂ ಏನು?

ಭಾರತಕ್ಕೆ ಬೇಕಾಗಿರುವುದಾದರೂ ಏನು?

– ಎಮ್.ಸಿ.ಡೋಂಗ್ರೆ ನಾವೀಗ ಸಂದಿಗ್ಧ ಕಾಲಘಟ್ಟದಲ್ಲಿ ನಿಂತಿದ್ದೇವೆ. 1991 ರಲ್ಲಿ ಆರಂಭಗೊಂಡ ಉದಾರೀಕರಣ, ಖಾಸಗೀಕರಣ ಹಾಗೂ ಜಾಗತೀಕರಣದ ಬಗ್ಗೆ ಇದ್ದ ಭ್ರಮೆಗಳು ಒಂದೊಂದಾಗಿ ಕಳಚಿಬೀಳುತ್ತಿದ್ದು ಅಮೇರಿಕಾ ಹಾಗೂ …ಮುಂದಕ್ಕೆ ಓದಿ

ಯುವ ರಾಜೇಂದ್ರಸಿಂಗ್ ಕಂಡ ನೀರಿನ ಕನಸು

ಯುವ ರಾಜೇಂದ್ರಸಿಂಗ್ ಕಂಡ ನೀರಿನ ಕನಸು

– ರೂಪ ಹಾಸನ 2001 ರ ಮ್ಯಾಗೆಸ್ಸೆ ಪ್ರಶಸ್ತಿ ಪುರಸ್ಕೃತ ರಾಜೇಂದ್ರಸಿಂಗ್, ‘ವಾಟರ್ ಮ್ಯಾನ್ ಆಫ್ ರಾಜಸ್ಥಾನ್’ ಎಂದೇ ಪ್ರಸಿದ್ಧರು. ರಾಜಸ್ಥಾನದ ನೀರಿನ ಮನುಷ್ಯ! 1959 ರಲ್ಲಿ …ಮುಂದಕ್ಕೆ ಓದಿ

They want Narendra Modi because…

They want Narendra Modi because…

– Sudhanshu Karkala Many want Narendra Modi to become PM because of one reason – he ‘allowed’ or ‘did not …ಮುಂದಕ್ಕೆ ಓದಿ

ಗಂಗೆ, ಗೌರಿ, ಕೆಂಪಿ, ಬುಡ್ಡಿಯರನ್ನು ಕೂಗಿ… : ಅಂತಿಮ ಭಾಗ

ಗಂಗೆ, ಗೌರಿ, ಕೆಂಪಿ, ಬುಡ್ಡಿಯರನ್ನು ಕೂಗಿ… : ಅಂತಿಮ ಭಾಗ

– ಎಚ್.ಜಯಪ್ರಕಾಶ್ ಶೆಟ್ಟಿ ಭಾಗ – 1: ಗಂಗೆ, ಗೌರಿ, ಕೆಂಪಿ, ಬುಡ್ಡಿಯರನ್ನು ಕೂಗಿ… ಭಾಗ – 2: ಹಟ್ಟಿಯ ಅವತಾರ, ಹಕ್ಕಿಯ ಕೂಗು ಭಾಗ – 3: …ಮುಂದಕ್ಕೆ ಓದಿ

ಮೋದಿ ಮತ್ತವರ ಆನ್‌ಲೈನ್ ಭಕ್ತರ ಬಗ್ಗೆ ಅನಗತ್ಯ ಭಯ ಬೇಡ…

ಮೋದಿ ಮತ್ತವರ ಆನ್‌ಲೈನ್ ಭಕ್ತರ ಬಗ್ಗೆ ಅನಗತ್ಯ ಭಯ ಬೇಡ…

– ರವಿ ಕೃಷ್ಣಾರೆಡ್ದಿ   ಕಳೆದ ಎರಡು ದಿನಗಳಿಂದ ವರ್ತಮಾನ,ಕಾಮ್‌ನಲ್ಲಿ ನಡೆಯುತ್ತಿರುವ ಚರ್ಚೆ ಮತ್ತದರ ಸ್ವರೂಪ ನೋಡಿದರೆ ಕರ್ನಾಟಕದ ಮಟ್ಟಿಗಂತೂ ಮೋದಿಯವರ ಆನ್‌ಲೈನ್ ಭಕ್ತರ ಬಗ್ಗೆ ಮತ್ತವರ …ಮುಂದಕ್ಕೆ ಓದಿ

Page 1 of 3123»
ವರ್ತಮಾನ – Vartamaana ©ಹಕ್ಕುಗಳು: ಆಯಾ ಲೇಖಕರದು. ಕಾಯ್ದಿರಿಸಲಾಗಿದೆ.