ಹಾಸನದಲ್ಲಿ ನಡೆದ “ದಲಿತರು ಮತ್ತು ಉದ್ಯಮಶೀಲತೆ” ಕುರಿತ ವಿಚಾರಸಂಕಿರಣ

ಸ್ನೇಹಿತರೇ, ’ವರ್ತಮಾನ.ಕಾಮ್’ ಮತ್ತು ಹಾಸನದ ’ಸಹಮತ ವೇದಿಕೆ’ಯವರು ಕಳೆದ ಶನಿವಾರ ಹಾಸನದಲ್ಲಿ ಏರ್ಪಡಿಸಿದ್ದ “ದಲಿತರು ಮತ್ತು ಉದ್ಯಮಶೀಲತೆ” ಕುರಿತಾದ ವಿಚಾರಸಂಕಿರಣಕ್ಕೆ ದೊರೆತ ಸ್ಪಂದನೆ ಸಮಾಧಾನಕರವಾಗಿತ್ತು. ಬೆಂಗಳೂರಿನಿಂದ ಬಂದಿದ್ದ

Continue reading »