ಜನರಿಂದ, ಜನರಿಗಾಗಿ ಸಮಾಜದಿಂದ ನಾಯಕನಿಂದ, ನಾಯಕನಿಗಾಗಿ ಎನ್ನುವ ಫ್ಯಾಸಿಸ್ಟ್ ವ್ಯವಸ್ಥೆಗೆ ತೆವಳುತ್ತಿರುವ ಇಂಡಿಯಾ

– ಬಿ.ಶ್ರೀಪಾದ ಭಟ್ ಕೆಲವೊಮ್ಮೆ ಚರಿತ್ರೆ ತೆವಳುತ್ತದೆ, ಬಸವನ ಹುಳುವಿನ ಹಾಗೆ;ನಿ ಧಾನಕ್ಕೆ ಚಲಿಸುವ ಉಡದ ಹಾಗೆ. ಕೆಲವೊಮ್ಮೆ ಚರಿತ್ರೆ ಹಾರುತ್ತದೆ, ಹದ್ದಿನ ಹಾಗೆ. ಮಿಂಚಿನ ಹಾಗೆ

Continue reading »