ಮಾಟ-ಮಂತ್ರ ನಿಷೇಧಿಸುವ ಜೊತೆ ಜೊತೆಗೆ ವೈಚಾರಿಕತೆ ಬೆಳಸಿ!

– ಬಿ.ಜಿ.ಗೋಪಾಲಕೃಷ್ಣ ಮಾಟ-ಮಂತ್ರ ನಿಷೇಧಿಸುವ ಕಾನೂನು ಜಾರಿಮಾಡುವ ಜೊತೆ ಜೊತೆಯಲ್ಲಿ, ಸಮಾಜದಲ್ಲಿ ವೈಚಾರಿಕತೆಯನ್ನೂ ಬೆಳಸಬೇಕಾಗಿದೆ. ಮಾನಸಿಕ ಖಿನ್ನತೆಯಿಂದ ಹೂರ ಬರಲು ದೆವ್ವ, ಭೂತ ಬಿಡಿಸುವವರ ಮೂರೆ ಹೋಗುತ್ತಿದ್ದವರು,

Continue reading »