ಮೂಢನಂಬಿಕೆ ಪ್ರತಿಬಂಧಕ ಮಸೂದೆ – ಆತಂಕದಲ್ಲಿ ಮೌಢ್ಯದ ಫಲಾನುಭವಿಗಳು

– ಬಿ.ಜಿ.ಗೋಪಾಲಕೃಷ್ಣ ಹಾಸನ ಮಾನವನ ನಾಗರಿಕತೆಯ ಪ್ರಾರಂಭದ ಹಂತವನ್ನು ಆದಿಸಮತಾ ಸಮಾಜ ಎಂದು ಕರೆಯಬಹುದು. ಆ ಒಂದು ಕಾಲಘಟ್ಟದಲ್ಲಿ ಯಾವುದೇ ಆಧಿಕಾರ, ಅಂತಸ್ತು, ಜಾತಿ ಮತ್ತು ಲಿಂಗ ಭೇದಗಳ

Continue reading »