ಕೊಲುವುದುಚಿತವೇ ಹೇಳು ಕೈಸದರದವರನು…?

ಡಾ. ಜಯಪ್ರಕಾಶ್ ಶೆಟ್ಟಿ ಹೆಚ್ ವರ್ತಮಾನದ ಸಾಂಸ್ಕೃತಿಕ ಸಂದರ್ಭದಲ್ಲಿ ವಿಭಿನ್ನ ಕಾರಣಗಳಿಗಾಗಿ ಅತಿಹೆಚ್ಚು ಸಂವಾದಕ್ಕೆ ತೆರೆದುಕೊಳ್ಳುತ್ತಿರುವ ವ್ಯಕ್ತಿತ್ವ ಕನಕನದು. ವ್ಯಾಸಕೂಟದ ನಂಟಿನಿಂದ ದಾಸನಾಗಿ, ವೈಚಾರಿಕತೆಯಿಂದ ಜೀವಪರ ಚಿಂತಕನಾಗಿ,

Continue reading »