ಹಿಂಸೆಯನ್ನು ಅಪ್ಪಿಕೊಂಡ ಇಂಡಿಯಾ

-ಬಿ. ಶ್ರೀಪಾದ್ ಭಟ್   ಹಿಂಸೆಯ ಮೂಲಕ ಸಾಧಿಸಿದ ಪ್ರತಿಯೊಂದು ಸುಧಾರಣೆಯು ಖಂಡನೆಗೆ, ತಿರಸ್ಕಾರಕ್ಕೆ ಅರ್ಹವಾಗಿರುತ್ತದೆ. ಏಕೆಂದರೆ ಈ ಸುಧಾರಣೆಯು ದುಷ್ಟಶಕ್ತಿಗಳನ್ನು ನಿಗ್ರಹಿಸುವಂತಹ ಯಾವುದೇ ಕಾರ್ಯಕ್ರಮಗಳನ್ನು ಒಳಗೊಂಡಿರುವುದಿಲ್ಲ

Continue reading »