Monthly Archives: July 2016

ಕರ್ನಾಟಕದ ಪ್ರಸಕ್ತ ಸಾಮಾಜಿಕ ಮತ್ತು ರಾಜಕೀಯ ವಾತಾವರಣ

– ರವಿ ಕೃಷ್ಣಾರೆಡ್ಡಿ [ಇದೇ ತಿಂಗಳ 9 ರಂದು (09-07-2016) ಧಾರವಾಡದಲ್ಲಿ ನಡೆದ “ಜನಪರ್ಯಾಯ” ಸಮಾವೇಶದಲ್ಲಿ ಮಂಡಿಸಿದ ವಿಷಯದ ಲೇಖನ ರೂಪ.] ಭಾರತ ದೇಶದಲ್ಲಿ ಕರ್ನಾಟಕ ಭೌಗೋಳಿಕವಾಗಿ ಏಳನೇ ದೊಡ್ಡ ರಾಜ್ಯ ಮತ್ತು ಜನಸಂಖ್ಯೆಯಲ್ಲಿ ಎಂಟನೆಯದು. ದಕ್ಷಿಣ ಭಾರತದಲ್ಲಿ ಇಂದು ಭೌಗೋಳಿಕವಾಗಿ ಅತಿದೊಡ್ಡ ರಾಜ್ಯ ಮತ್ತು ಜನಸಂಖ್ಯೆಯಲ್ಲಿ ತಮಿಳುನಾಡಿನ ನಂತರದ ಸ್ಥಾನದಲ್ಲಿದೆ. ಅಪಾರ ವೈವಿಧ್ಯತೆ ಮತ್ತು ಸಂಕೀರ್ಣತೆಗಳಿಂದ ಕೂಡಿದ ರಾಜ್ಯ ಇದು. ಇದೇ ರಾಜ್ಯದಲ್ಲಿಯೆ, ಇಲ್ಲಿಂದ ಅಷ್ಟೇನೂ ದೂರವಿರದ ಬಿಜಾಪುರ …ಮುಂದಕ್ಕೆ ಓದಿ

ಡಾ.ಝಾಕಿರ್ ನಾಯ್ಕ್ ಮತ್ತು ಸ್ವಧರ್ಮ ಶ್ರೇಷ್ಠತಾ ವ್ಯಸನ

ಡಾ.ಝಾಕಿರ್ ನಾಯ್ಕ್ ಮತ್ತು ಸ್ವಧರ್ಮ ಶ್ರೇಷ್ಠತಾ ವ್ಯಸನ

-ಇರ್ಷಾದ್ ಉಪ್ಪಿನಂಗಡಿ   ವಿವಾದಿತ ವಹಾಬಿ ಇಸ್ಲಾಮ್ ಧರ್ಮ ಪ್ರಚಾರಕ ಡಾ. ಜಾಕಿರ್ ನಾಯ್ಕ್ ಮತ್ತೆ ಸುದ್ದಿಯಲ್ಲಿದ್ದಾರೆ. ರಾಷ್ಟ್ರೀಯ ಮಾಧ್ಯಮಗಳಲ್ಲಿ ನಾಯ್ಕ್ ಕುರಿತಾಗಿ ಚರ್ಚೆಗಳು ನಡಿಯುತ್ತಿವೆ. ಝಾಕಿರ್ …ಮುಂದಕ್ಕೆ ಓದಿ

ವರ್ತಮಾನ – Vartamaana ©ಹಕ್ಕುಗಳು: ಆಯಾ ಲೇಖಕರದು. ಕಾಯ್ದಿರಿಸಲಾಗಿದೆ.