Monthly Archives: December 2016

ಹೌದು, ಮುಸ್ಲಿಮ್ ಸಮುದಾಯಕ್ಕೊಬ್ಬ ಅಂಬೇಡ್ಕರ್ ಬೇಕಾಗಿದ್ದಾರೆ

-ಇರ್ಷಾದ್ ಉಪ್ಪಿನಂಗಡಿ   ಜನನುಡಿ ಸಾಹಿತ್ಯ ಸಮಾವೇಶದಲ್ಲಿ ಮುಸ್ಲಿಮ್-ದಲಿತ-ಹಿಂದುಳಿದ ವರ್ಗಗಳ ಐಕ್ಯತೆ: ಸವಾಲುಗಳ ಸಾಧ್ಯತೆ ವಿಚಾರಗೋಷ್ಠಿಯಲ್ಲಿ ಹಿರಿಯ ಚಿಂತಕ ಪ್ರೊ.ರೆಹಮತ್ ತರೀಕೆರೆ ಮಾತನಾಡುತ್ತಾ ಮುಸ್ಲಿಮ್ ಸಮುದಾಯಕ್ಕೊಬ್ಬ ಅಂಬೇಡ್ಕರ್ ಅಗತ್ಯವಿದೆ ಎಂದಿದ್ದಾರೆ. ಖಂಡಿತವಾಗಿಯೂ ದಾರಿತಪ್ಪುತ್ತಿರುವ ಮುಸ್ಲಿಮ್ ಸಮುದಾಯಕ್ಕೆ ಸರಿದಾರಿತೋರಿಸಲು ಒಬ್ಬ ಅಂಬೇಡ್ಕರ್ ಮುಸ್ಲಿಮ್ ಸಮುದಾಯದಿಂದಲೇ ಹುಟ್ಟಿಬರಬೇಕಿದೆ. ಮುಸ್ಲಿಮ್ ಸಮುದಾಯಕ್ಕೊಬ್ಬ ಅಂಬೇಡ್ಕರ್ ಯಾಕೆ ಬೇಕು ಎಂಬ ವಿಚಾರ ಚರ್ಚೆಗೊಳಪಡಿಸುವುದರ ಮೊದಲು ಮುಸ್ಲಿಮ್ ಸಮುದಾಯದ ಕುರಿತಾಗಿ ಡಾ. ಅಂಬೇಡ್ಕರ್ ಅವರಿದ್ದ ದೃಷ್ಟಿಕೋನ ಏನಾಗಿತ್ತು ಎಂಬುವುದನ್ನು ತಿಳಿದುಕೊಳ್ಳುವ …ಮುಂದಕ್ಕೆ ಓದಿ

ವರ್ತಮಾನ – Vartamaana ©ಹಕ್ಕುಗಳು: ಆಯಾ ಲೇಖಕರದು. ಕಾಯ್ದಿರಿಸಲಾಗಿದೆ.