ಕಲ್ಯಾಣ ಕರ್ನಾಟಕದಲ್ಲೊಂದು ಜ್ಞಾನ ದಾಸೋಹ

-ಶ್ರೀಧರ ಪ್ರಭು ಈಗಿನ ದಿನಮಾನದಲ್ಲಿ ಒಂದೊಳ್ಳೆ ಮೌಲಿಕ ಕಾರ್ಯಕ್ರಮ ಸಂಘಟಿಸುವುದಕ್ಕಿಂತ ಹೆಚ್ಚು ಕಷ್ಟದ ಕೆಲಸ ಇನ್ನೊಂದಿಲ್ಲ. ನೂರು ಜನ ಬರಬಹುದು ಎಂದುಕೊಂಡ ಕಡೆ ಇಪ್ಪತ್ತು ಜನ ಬಂದಿರುತ್ತಾರೆ.

Continue reading »