Daily Archives: May 12, 2017

ಜೈಲು ತುಂಬುತ್ತಿರುವ ಅನುಮಾನಾಸ್ಪದ ಮುಸ್ಲೀಮರು ಮತ್ತು ಅವಮಾನಿತ ಸಮುದಾಯದ ಪ್ರಜ್ಞಾವಂತ ಯುವ ಜನತೆಯ ಸಮಾವೇಶ

ನವೀನ್ ಸೂರಿಂಜೆ   ಮಂಗಳೂರಿನಲ್ಲಿ ಮೇ 14 ಮತ್ತು 15 ರಂದು ಅನುಮಾನಿತರು ಮತ್ತು ಅವಮಾನಿತರ ಸಮುದಾಯದ ಯುವ ಸಮಾವೇಶ ನಡೆಯುತ್ತಿದೆ. ಇದು ಹಲವು ಚರ್ಚೆಗಳನ್ನು ಹುಟ್ಟುಹಾಕಿದೆ. ನಾನು ಸಂಘಪರಿವಾರದ  ನೈತಿಕ ಪೊಲೀಸ್ ಗಿರಿ ವಿರುದ್ಧ ಸುದ್ದಿ ಮಾಡಿದ್ದ ಕಾರಣಕ್ಕಾಗಿ ಬಿಜೆಪಿ ಸರಕಾರದ ಅವಧಿಯಲ್ಲಿ ನಾಲ್ಕುವರೆ ತಿಂಗಳು ಜೈಲಿನಲ್ಲಿ ಇರಬೇಕಾದ ಸಂಧರ್ಭದಲ್ಲಿ ನೂರಾರು ಅನುಮಾನಿತ ಮತ್ತು ಅವಮಾನಿತರ ಜೊತೆ ಸಮಯ ಕಳೆಯುವ ಅವಕಾಶ ದೊರಕಿತ್ತು. ಮಂಗಳೂರು ಜೈಲಿನಲ್ಲಿ ಎರಡು ವಿಭಾಗಗಳಿವೆ. …ಮುಂದಕ್ಕೆ ಓದಿ

ವರ್ತಮಾನ – Vartamaana ©ಹಕ್ಕುಗಳು: ಆಯಾ ಲೇಖಕರದು. ಕಾಯ್ದಿರಿಸಲಾಗಿದೆ.