ಚಂದ್ರಗಿರಿ

ಚೆಡ್ಡಿ ಪತ್ರಕರ್ತರ ಸಂಚಿಗೆ ಪತ್ರಕರ್ತರ ಐ.ಪಿ.ಎಸ್. ಮಗ ಬಲಿಪಶು

ಮಧುಕರ ಶೆಟ್ಟಿ ಸಂದರ್ಶನ ವಿವಾದ – ಕಾಸಿಗಾಗಿ ಸುದ್ದಿ ಹಾಕುವ ಚೆಡ್ಡಿ ಪತ್ರಕರ್ತರ ಸಂಚಿಗೆ  ಸಮಾಜವಾದಿ ಪತ್ರಕರ್ತರ ಐ.ಪಿ.ಎಸ್ ಮಗ ಬಲಿಪಶು -ಚಂದ್ರಗಿರಿ ದಿನಾಂಕ 13-11-2011ರ ಭಾನುವಾರ ಕಾರ್ಪೊರೇಟ್ ಎಂ.ಪಿ. ಮಲೆಯಾಳಿ ರಾಜೀವ್ ಚಂದ್ರಶೇಖರ್ ಮಾಲಿಕತ್ವದಲ್ಲಿ ಬರುವ ಕನ್ನಡ ಪ್ರಭದಲ್ಲಿ ಲೋಕಾಯುಕ್ತದಲ್ಲಿ ಕೆಲಸ ಮಾಡಿದ ಐ.ಪಿ.ಎಸ್. ಅಧಿಕಾರಿ ಮಧುಕರ ಶೆಟ್ಟಿ ಆವರ ಸಂದರ್ಶನ ಕರ್ನಾಟಕದ ರಾಜಕೀಯ ಮತ್ತು ಸಾಮಾಜಿಕ ಕೊಳದಲ್ಲಿ ಅಪಾರವಾದ ಹೊಂಡನ್ನು ಸೃಷ್ಟಿ ಮಾಡಿದೆ. ರಜೆ ಮೇಲೆ ಅಮೆರಿಕಾಕ್ಕೆ …ಮುಂದಕ್ಕೆ ಓದಿ

ವರ್ತಮಾನ – Vartamaana ©ಹಕ್ಕುಗಳು: ಆಯಾ ಲೇಖಕರದು. ಕಾಯ್ದಿರಿಸಲಾಗಿದೆ.