ಬಿ.ಎಸ್.ಗೋಪಾಲ ಕೃಷ್ಣ

`ಪ್ಯಾರ್ಗೆ ಆಗ್ಬುಟ್ಟೈತೆ…’ ಹಾಗೂ ಚಿತ್ರರಂಗದ ಬೌದ್ಧಿಕ ದಾರಿದ್ರ್ಯ

-ಬಿ.ಎಸ್.ಗೋಪಾಲ ಕೃಷ್ಣ ಕರ್ನಾಟಕ ಸರ್ಕಾರದ ನೆರವು ಯಾಚಿಸುವಾಗ ಕನ್ನಡ ಚಿತ್ರ ನಿರ್ಮಪಕರು, ನಿರ್ದೇಶಕರು ಹಲವು ರೀತಿಯ ವಾದಗಳನ್ನ ಮುಂದಿಡುತ್ತಾರೆ. ಕನ್ನಡ ಭಾಷೆಯ ಅಭಿಮಾನ, ನಾಡು ನುಡಿಯ ಅಭಿವೃದ್ಧಿ, ಸಾಂಸ್ಕೃತಿಕ ವೈಶಿಷ್ಟ್ಯ- ಹೀಗೆ ತಮಗೆ ತಕ್ಕನಾದ ಬಣ್ಣದ ಮಾತುಗಳನ್ನಾಡಿ ಜನರ ತೆರಿಗೆಯ ಹಣದಿಂದ ಧನಸಹಾಯ, ಪ್ರಶಸ್ತಿ ಪುರಸ್ಕಾರ ಪಡೆಯುತ್ತಾರೆ. ಆದರೆ, ಚಿತ್ರ ನಿರ್ಮಾಣದ  ಸಂದರ್ಭದಲ್ಲಿ ಭಾಷೆ, ಸಂಸ್ಕೃತಿಗೆ ಸಬಂಧಿಸಿದ ವಿಚಾರಗಳನ್ನು ಒಂದೋ ನಿರ್ಲಕ್ಷ್ಯ ಮಾಡುತ್ತಾರೆ; ಇಲ್ಲವೇ ನಗೆಪಾಟಲಿನ ಅಂಶವನ್ನಾಗಿ ಚಿತ್ರಿಸಿ ತಮ್ಮ …ಮುಂದಕ್ಕೆ ಓದಿ

ವರ್ತಮಾನ – Vartamaana ©ಹಕ್ಕುಗಳು: ಆಯಾ ಲೇಖಕರದು. ಕಾಯ್ದಿರಿಸಲಾಗಿದೆ.