ಮಲ್ಲಿಕಾರ್ಜುನ ಹೊಸಪಾಳ್ಯ

ರಾಜಕಾರಣಿಗಳ ಅಣೆ’ಕಟ್ಟು’ ಕಥೆ

– ಮಲ್ಲಿಕಾರ್ಜುನ ಹೊಸಪಾಳ್ಯ ಒಂದು ಭಾರೀ ಅಣೆಕಟ್ಟು ಕಟ್ಟುವ ಯೋಜನೆ ಅಬ್ಬರದಿಂದ ಪ್ರಾರಂಭವಾಗುತ್ತದೆ. ಕೋಟಿಗಟ್ಟಲೆ ಮೊತ್ತದ ಕ್ರಿಯಾ ಯೋಜನೆಗಳು, ಟೆಂಡರುಗಳು, ಸ್ಥಳ ಪರಿಶೀಲನೆ ಮುಂತಾಗಿ ಹತ್ತು-ಹಲವು ಚಟುವಳಿಕೆಗಳ ಭರಾಟೆ ಜೋರಾಗಿರುತ್ತದೆ. ಆದರೆ ಈ ಯೋಜನೆಗೆ ಪರ-ವಿರೋಧ ರಾಜಕಾರಣಿಗಳಿರುತ್ತಾರೆ. ಅವರವರ ಹಿತಾಸಕ್ತಿಗನುಗುಣವಾಗಿ ವಕಾಲತ್ತು ನಡೆದಿರುತ್ತದೆ. ಅಣೆಕಟ್ಟು ಕಟ್ಟುವುದನ್ನು ವಿರೋಧಿಸುವ ಗುಂಪಿನ ರಾಜಕಾರಣಿಗಳು ಕಾಮಗಾರಿ ನಡೆಯುತ್ತಿದ್ದ ಜಾಗಕ್ಕೆ ಬರುತ್ತಾರೆ. ಸ್ಥಳೀಯ ರೈತರನ್ನು ಸೇರಿಸಿ ಯೋಜನೆಯನ್ನು ವಿರೋಧಿಸುವಂತೆ ಕರೆ ಕೊಡುತ್ತಾರೆ. ಯೋಜನೆ ಯಾಕೆ ಬೇಡ …ಮುಂದಕ್ಕೆ ಓದಿ

ವರ್ತಮಾನ – Vartamaana ©ಹಕ್ಕುಗಳು: ಆಯಾ ಲೇಖಕರದು. ಕಾಯ್ದಿರಿಸಲಾಗಿದೆ.