ಶಾಲಿ

ಹೂವು, ಕುಂಕುಮ ಮತ್ತು ಮಹಿಳಾ ಸಬಲೀಕರಣ

-ಶಾಲಿ ಸಾಮಾನ್ಯವಾಗಿ ಹಬ್ಬ ಹರಿದಿನಗಳ ಸಂಭ್ರಮ,, ಹೂವು, ಕುಂಕುಮ, ದೇವರ ಪೂಜೆಯ ಸಡಗರ ಮುತ್ತೈದೆ ಮತ್ತು ಕನ್ಯಾಮುತ್ತೈದೆಯರಿಗೇ ಮೀಸಲಾಗಿರುತ್ತದೆ.  ಮಂಗಳೂರಿನ ಕುದ್ರೋಳಿ ಶ್ರೀ ನಾರಾಯಣ ಗುರು ದೇವಸ್ಥಾನದಲ್ಲಿ ಈ ಬಾರಿ ನವರಾತ್ರಿ ಆಚರಣೆ ವಿಭಿನ್ನವಾಗಿತ್ತು. ಅಲ್ಲಿ ವಿಧವೆಯರಿಗೆ ಧಾರ್ಮಿಕ ಆಚರಣೆಗಳಲ್ಲಿ ಅವಕಾಶ ಕಲ್ಪಿಸಲಾಗಿತ್ತು. ವಿಧವೆಯರೇ ಮುಂದೆ ನಿಂತು ಚಂಡಿಕಾ ಹೋಮಕ್ಕೆ ಪೂರ್ಣಾಹುತಿ ನೀಡಿದರು. ಅವರೇ ಶ್ರೀ ಗೋಕರ್ಣನಾಥೇಶ್ವರ ದೇವರು ಮತ್ತು ಅನ್ನಪೂರ್ಣೇಶ್ವರಿ ದೇವರನ್ನು ಹೊತ್ತ ಬೆಳ್ಳಿರಥವನ್ನು ಎಳೆದರು. ಎಲ್ಲ ವಿಧವೆಯರಿಗೆ …ಮುಂದಕ್ಕೆ ಓದಿ

ವರ್ತಮಾನ – Vartamaana ©ಹಕ್ಕುಗಳು: ಆಯಾ ಲೇಖಕರದು. ಕಾಯ್ದಿರಿಸಲಾಗಿದೆ.