ರವಿ ಕೃಷ್ಣಾರೆಡ್ಡಿ

ಕರ್ನಾಟಕದ ಪ್ರಸಕ್ತ ಸಾಮಾಜಿಕ ಮತ್ತು ರಾಜಕೀಯ ವಾತಾವರಣ

– ರವಿ ಕೃಷ್ಣಾರೆಡ್ಡಿ [ಇದೇ ತಿಂಗಳ 9 ರಂದು (09-07-2016) ಧಾರವಾಡದಲ್ಲಿ ನಡೆದ “ಜನಪರ್ಯಾಯ” ಸಮಾವೇಶದಲ್ಲಿ ಮಂಡಿಸಿದ ವಿಷಯದ ಲೇಖನ ರೂಪ.] ಭಾರತ ದೇಶದಲ್ಲಿ ಕರ್ನಾಟಕ ಭೌಗೋಳಿಕವಾಗಿ ಏಳನೇ ದೊಡ್ಡ ರಾಜ್ಯ ಮತ್ತು ಜನಸಂಖ್ಯೆಯಲ್ಲಿ ಎಂಟನೆಯದು. ದಕ್ಷಿಣ ಭಾರತದಲ್ಲಿ ಇಂದು ಭೌಗೋಳಿಕವಾಗಿ ಅತಿದೊಡ್ಡ ರಾಜ್ಯ ಮತ್ತು ಜನಸಂಖ್ಯೆಯಲ್ಲಿ ತಮಿಳುನಾಡಿನ ನಂತರದ ಸ್ಥಾನದಲ್ಲಿದೆ. ಅಪಾರ ವೈವಿಧ್ಯತೆ ಮತ್ತು ಸಂಕೀರ್ಣತೆಗಳಿಂದ ಕೂಡಿದ ರಾಜ್ಯ ಇದು. ಇದೇ ರಾಜ್ಯದಲ್ಲಿಯೆ, ಇಲ್ಲಿಂದ ಅಷ್ಟೇನೂ ದೂರವಿರದ ಬಿಜಾಪುರ …ಮುಂದಕ್ಕೆ ಓದಿ

ಹೊಲ ಮೇಯ್ದ ಬೇಲಿ ಜಾಗ ಖಾಲಿ ಮಾಡಿತು

ಹೊಲ ಮೇಯ್ದ ಬೇಲಿ ಜಾಗ ಖಾಲಿ ಮಾಡಿತು

ಕೃಷ್ಣಮೂರ್ತಿ. ಕೆ ಅಲ್ಲಲ್ಲಿ ಗುಸು-ಗುಸು ಮೂಲಕ ಆರಂಭವಾದ ಸುದ್ದಿಯೊಂದು ಮೊನ್ನೆ ಲೋಕಾಯುಕ್ತ ವೈ.ಭಾಸ್ಕರ್ ರಾವ್ ಅವರ ರಾಜೀನಾಮೆಯೊಂದಿಗೆ ಒಂದು ಹಂತಕ್ಕೆ ಬಂದಿದೆ. ಎಂ.ಎಸ್ ಬಿಲ್ಡಿಂಗ್ ನ ಕಾರಿಡಾರ್ …ಮುಂದಕ್ಕೆ ಓದಿ

ಗಾಂಧಿ ಜಯಂತಿ ಕಥಾಸ್ಪರ್ಧೆ 2015 : ತೀರ್ಪುಗಾರರ ಮಾತು

ಗಾಂಧಿ ಜಯಂತಿ ಕಥಾಸ್ಪರ್ಧೆ 2015 : ತೀರ್ಪುಗಾರರ ಮಾತು

– ಭಾರತೀದೇವಿ.ಪಿ ಮೊದಲ ಬಹುಮಾನ : “ಪಯಣ” – ಶಾಂತಿ.ಕೆ.ಎ ಎರಡನೆಯ ಬಹುಮಾನ : “ಹಾಳು ಸುಡುಗಡ ಬದುಕು” – ಹನುಮಂತ ಹಾಲಿಗೇರಿ ಮೂರನೆಯ ಬಹುಮಾನ : …ಮುಂದಕ್ಕೆ ಓದಿ

“ಗಾಂಧಿ ಜಯಂತಿ ಕಥಾ ಸ್ಪರ್ಧೆ – 2015″ರ ಫಲಿತಾಂಶ

“ಗಾಂಧಿ ಜಯಂತಿ ಕಥಾ ಸ್ಪರ್ಧೆ – 2015″ರ ಫಲಿತಾಂಶ

ಆತ್ಮೀಯರೇ, ಎಲ್ಲರಿಗೂ 2015ರ “ಗಾಂಧಿ ಜಯಂತಿ”ಯ ಶುಭಾಶಯಗಳು. ವರ್ತಮಾನ ಬಳಗ ಆಯೋಜಿಸಿದ್ದ ಈ ವರ್ಷದ “ಗಾಂಧಿ ಜಯಂತಿ ಕಥಾ ಸ್ಪರ್ಧೆ”ಗೆ ಸುಮಾರು 25 ಕತೆಗಳು ಬಂದಿದ್ದವು; ಅದರಲ್ಲಿ …ಮುಂದಕ್ಕೆ ಓದಿ

ಹಂಪಿಯಲ್ಲಿ ಇದೇ ಶನಿವಾರ-ಭಾನುವಾರದಂದು “ನಾವು ನಮ್ಮಲ್ಲಿ” ಕಾರ್ಯಕ್ರಮ

ಹಂಪಿಯಲ್ಲಿ ಇದೇ ಶನಿವಾರ-ಭಾನುವಾರದಂದು “ನಾವು ನಮ್ಮಲ್ಲಿ” ಕಾರ್ಯಕ್ರಮ

ಆತ್ಮೀಯರೇ, ನಮ್ಮ ವರ್ತಮಾನ.ಕಾಮ್ ಓದುಗರಿಗೆ “ನಾವು ನಮ್ಮಲ್ಲಿ” ಮತ್ತು ಅದರ ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಪರಿಚಯಿಸುವ ಅಗತ್ಯವಿಲ್ಲ ಎಂದು ಭಾವಿಸುತ್ತೇನೆ. ವರ್ತಮಾನ.ಕಾಮ್ ಆರಂಭವಾದಾಗಿನಿಂದಲೂ “ನಾವು ನಮ್ಮಲ್ಲಿ”ಯೊಡನೆ ವರ್ತಮಾನ …ಮುಂದಕ್ಕೆ ಓದಿ

ಗಾಂಧಿ ಜಯಂತಿ ಕಥಾ ಸ್ಪರ್ಧೆ – 2015 : ಕತೆ ಕಳುಹಿಸಲು ಕೇವಲ ಏಳೇ ದಿನ ಬಾಕಿ

ಗಾಂಧಿ ಜಯಂತಿ ಕಥಾ ಸ್ಪರ್ಧೆ – 2015 : ಕತೆ ಕಳುಹಿಸಲು ಕೇವಲ ಏಳೇ ದಿನ ಬಾಕಿ

ಸ್ನೇಹಿತರೇ, ಎಂದಿನಂತೆ ಈ ವರ್ಷವೂ “ಗಾಂಧಿ ಜಯಂತಿ ಕಥಾ ಸ್ಪರ್ಧೆ” ಆಯೋಜಿಸಲಾಗುತ್ತಿದೆ. (ಹಿಂದಿನ ವರ್ಷವೊಂದರ ಈ ಆಹ್ವಾನದಲ್ಲಿ ಈ ಕಥಾಸ್ಪರ್ಧೆಯ ಹಿನ್ನೆಲೆಯ ಬಗ್ಗೆ ಒಂದಿಷ್ಟು ವಿವರಗಳಿವೆ.) ಇದು ಕನ್ನಡದಲ್ಲಿಯ ಕಾಲ್ಪನಿಕ …ಮುಂದಕ್ಕೆ ಓದಿ

ಗಾಂಧಿ ಜಯಂತಿ ಕಥಾ ಸ್ಪರ್ಧೆ – 2015 : ಕತೆ ಕಳುಹಿಸಲು ಕೇವಲ ಎರಡು ವಾರ ಬಾಕಿ

ವರ್ತಮಾನ.ಕಾಮ್‌ಗೆ ನಾಲ್ಕು ವರ್ಷ ತುಂಬಿದ ಸಂದರ್ಭದಲ್ಲಿ…

ವರ್ತಮಾನ.ಕಾಮ್‌ಗೆ ನಾಲ್ಕು ವರ್ಷ ತುಂಬಿದ ಸಂದರ್ಭದಲ್ಲಿ…

ಮೊನ್ನೆ ಆಗಸ್ಟ್ 10, 2015 ಕ್ಕೆ ವರ್ತಮಾನ.ಕಾಮ್‌ಗೆ ನಾಲ್ಕು ತುಂಬಿತು. ಆದರೆ ಅದರ ಬಗ್ಗೆ ಇಲ್ಲಿಯವರೆಗೆ ಏನೊಂದೂ ಬರೆದಿರಲಿಲ್ಲ. ಕಾರಣ, ಗೊತ್ತಾಗದೇ ಹೋದದ್ದು. ಅಂದರೆ ಇದರ ಕೆಲವೊಂದು ಜವಾಬ್ದಾರಿಗಳನ್ನು …ಮುಂದಕ್ಕೆ ಓದಿ

ಗಾಂಧಿ ಜಯಂತಿ ಕಥಾ ಸ್ಪರ್ಧೆ – 2015 : ಕತೆಗಳಿಗೆ ಆಹ್ವಾನ

ಗಾಂಧಿ ಜಯಂತಿ ಕಥಾ ಸ್ಪರ್ಧೆ – 2015 : ಕತೆಗಳಿಗೆ ಆಹ್ವಾನ

ಸ್ನೇಹಿತರೇ, ಎಂದಿನಂತೆ ಈ ವರ್ಷವೂ “ಗಾಂಧಿ ಜಯಂತಿ ಕಥಾ ಸ್ಪರ್ಧೆ” ಆಯೋಜಿಸಲಾಗುತ್ತಿದೆ. (ಹಿಂದಿನ ವರ್ಷವೊಂದರ ಈ ಆಹ್ವಾನದಲ್ಲಿ ಈ ಕಥಾಸ್ಪರ್ಧೆಯ ಹಿನ್ನೆಲೆಯ ಬಗ್ಗೆ ಒಂದಿಷ್ಟು ವಿವರಗಳಿವೆ.) ಇದು ಕನ್ನಡದಲ್ಲಿಯ ಕಾಲ್ಪನಿಕ …ಮುಂದಕ್ಕೆ ಓದಿ

ನಮ್ಮ ಗ್ರಾಮ ಪಂಚಾಯಿತಿಗಳು ಎಷ್ಟು ಸಬಲ?

ನಮ್ಮ ಗ್ರಾಮ ಪಂಚಾಯಿತಿಗಳು ಎಷ್ಟು ಸಬಲ?

– ರವಿ  [ಚಿಂತಕ ಮತ್ತು ಲೇಖಕ ಡಿ.ಎಸ್.ನಾಗಭೂಷಣರು ಸಂಪಾದಿಸುತ್ತಿರುವ “ಹೊಸ ಮನುಷ್ಯ” ಮಾಸಿಕಕ್ಕೆ ಇತ್ತೀಚೆಗೆ ಈ ಲೇಖನ ಬರೆದಿದ್ದೆ. ಇಲ್ಲಿ ಲಗತ್ತಿಸಿರುವ ಚಿತ್ರದಲ್ಲಿ “ಹೊಸ ಮನುಷ್ಯ” ಮಾಸಿಕದ …ಮುಂದಕ್ಕೆ ಓದಿ

ಕೇಜ್ರಿ ಕ್ರಾಂತಿ 2.0 : ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಆಹ್ವಾನ

ಕೇಜ್ರಿ ಕ್ರಾಂತಿ 2.0 : ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಆಹ್ವಾನ

ಆತ್ಮೀಯರೇ, ಯುವ ಪತ್ರಕರ್ತ ಪ್ರಶಾಂತ್ ಹುಲ್ಕೋಡು ನಮ್ಮ ವರ್ತಮಾನ.ಕಾಮ್ ಓದುಗರಿಗೆ ಪರಿಚಿತರು. ಈ ವರ್ಷದ ಅರಂಭದಲ್ಲಿ ನಡೆದ ದೆಹಲಿ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ದೆಹಲಿಯಲ್ಲಿ ಸುಮಾರು ಎರಡು …ಮುಂದಕ್ಕೆ ಓದಿ

Page 1 of 1712345»...Last »
ವರ್ತಮಾನ – Vartamaana ©ಹಕ್ಕುಗಳು: ಆಯಾ ಲೇಖಕರದು. ಕಾಯ್ದಿರಿಸಲಾಗಿದೆ.