ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತದ ಹೊಸ ಕವಲುಗಳು

-ಶ್ರೀಮತಿ ದೇವಿ ಹಿಂದುಸ್ಥಾನೀ ಶಾಸ್ತ್ರೀಯ ಸಂಗೀತದ ಸುದೀರ್ಘ ಪರಂಪರೆಯಲ್ಲಿ ಅನೇಕ ಪ್ರತಿಭಾವಂತ ಕಲಾವಿದರು ಬೆಳಗಿ ಮರೆಯಾಗಿದ್ದಾರೆ. ಸಂಗೀತ, ನೃತ್ಯಗಳಿಗೆ ಸಮಾಜದಲ್ಲಿ ಯಾವುದೇ ರೀತಿಯ ಪ್ರೋತ್ಸಾಹ, ಗೌರವಯುತವಾದ ಸ್ಥಾನ

Continue reading »